top of page
ಉತ್ತರ-ಕನ್ನಡ


ಮೆಟ್ರೋ ಪ್ರಯಾಣ ದರ ಹೆಚ್ಚಳ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು...


ಬಿಜೆಪಿಯಲ್ಲಿ ತಾರಕಕ್ಕೇರಿದ ಬಣ ಬಡಿದಾಟ: ರಾಮುಲುಗೆ ಕರೆ ಮಾಡಿ ಮನವೊಲಿಕೆಗೆ ಜೆಪಿ ನಡ್ಡಾ ಯತ್ನ
ನಾನು ಸ್ವಂತ ಶಕ್ತಿಯಿಂದ ಬೆಳೆದಿದ್ದೇನೆ. ನನ್ನ ಬೆನ್ನಿಗೆ ಕಾರ್ಯಕರ್ತರ ಪಡೆ ಇದೆ. ಗಾಲಿ ಜನಾರ್ದನ ರೆಡ್ಡಿ ಸುಳ್ಳಿನ ಮೇಲೆ ಕೋಟೆ ಕಟ್ಟಲು ಹೊರಟಿದ್ದಾರೆ. ಇದನ್ನು...


ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ, ಮುಂದೆಯೂ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್
ನಾನು ಆರಂಭದಿಂದಲೂ ಪಕ್ಷಕ್ಕಾಗಿ ಹಲವು ಸಂದರ್ಭಗಳಲ್ಲಿ ತ್ಯಾಗಗಳನ್ನು ಮಾಡಿದ್ದೇನೆ. ದಿ. ಎನ್. ಧರಂ ಸಿಂಗ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ತ್ಯಾಗ...


ಗ್ರಾಮೀಣ ಭಾರತದಲ್ಲಿ ಡಿಜಿಟಲೀಕರಣದ ಕಡೆಗೆ ವಿಎನ್ಸಿ ಪ್ರಗತಿ ಸಿರ್ಸಿ ಮಾರುಕಟ್ಟೆಗೆ ಪ್ರವೇಶ ಯೋಚನೆ.
ಗ್ರಾಮೀಣ ಭಾಗಗಳಲ್ಲಿ ಡಿಜಿಟಲೀಕರಣದ ಅಗತ್ಯವು ಇಂದು ಮಹತ್ವದ ವಿಷಯವಾಗಿದೆ. ಈ ಅಗತ್ಯವನ್ನು ಅರಿತು, ವಿಎನ್ಸಿ (VNC) ಸಂಸ್ಥೆ ತನ್ನ ಸೇವೆಯನ್ನು ಗ್ರಾಮೀಣ ಜನತೆಗೆ...


ಅಂಬೇಡ್ಕರ್ ವಿವಾದ: ಅಮಿತ್ ಶಾಗೆ ಹುಚ್ಚು ನಾಯಿ ಕಚ್ಚಿದೆ ಎಂದ ಪ್ರಿಯಾಂಕ್ ಖರ್ಗೆ
ಏನ್ ಸಮಸ್ಯೆ ಅಂದ್ರೆ ಇವರ ಆಲೋಚನೆಯಲ್ಲಿ ಅಂಬೇಡ್ಕರ್ ಇಲ್ಲ. ಸಾಮಾಜಿಕ ಸಮಾನತೆ ಇಲ್ಲ. ಕಲಬುರಗಿ: ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...


ಅಮಿತ್ ಶಾ ಹೇಳಿಕೆ: ವಿಧಾನ ಮಂಡಲದ ಉಭಯ ಸದನಗಳಲ್ಲೂ ಗದ್ದಲ-ಕೋಲಾಹಲ; ಅಂಬೇಡ್ಕರ್ ಭಾವಚಿತ್ರ ಹಿಡಿದು ಘೋಷಣೆ!
ಸದನದಲ್ಲಿ 'ಜೈ ಭೀಮ್', 'ನಮಗೆ ನ್ಯಾಯ ಬೇಕು' ಮತ್ತು 'ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಿ' ಎಂಬ ಘೋಷಣೆಗಳು ಮೊಳಗಿದವು, ಸದನದಲ್ಲಿ ಗದ್ದಲ ಹೆಚ್ಚಾದಾಗ ಸ್ಪೀಕರ್...


ಅಂಬೇಡ್ಕರ್ ಸಂವಿಧಾನ ಇಲ್ಲದಿದ್ದರೆ ಅಮಿತ್ ಶಾ ಗುಜರಿ ವ್ಯಾಪಾರಿ ಆಗುತ್ತಿದ್ದರು: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿ
ಅಂಬೇಡ್ಕರ್ ಸಂವಿಧಾನ ಇಲ್ಲದಿದ್ದರೆ ಅಮಿತ್ ಶಾ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು. ಸಭಾಪತಿ ಜಗದೀಪ್ ಧಂಕರ್ ಸಂವಿಧಾನಡಿ ನಿಜವಾಗಿಯೂ...


ಬೀದರ್: ಬೆಳೆನಷ್ಟ, ಸಾಲಬಾಧೆ, ಬಾಲ್ಕಿಯಲ್ಲಿ ಮಹಾರಾಷ್ಟ್ರದ ರೈತ ಆತ್ಮಹತ್ಯೆ
ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಡಿಯೋನಿ ತಹಸಿಲ್ನ ಇಸ್ಮಾಲವಾಡಿ ಗ್ರಾಮದ ರೈತ ಅಲ್ಲಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿಯ ಭಂಟ್ಬ್ರಾ...


ಕೋಲಾರ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಭೀಕರ ಡಿಕ್ಕಿ, ಐವರ ದುರ್ಮರಣ!
ಭೀಕರ ಅಪಘಾತದಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ, ವೆಂಕಟರಾಮಪ್ಪ, ಅಲುವೇಲಮ್ಮ ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೋಲಾರ: ಮುಳಬಾಗಿಲು ತಾಲ್ಲೂಕಿನ...


150 ಕೋಟಿ ಆಮಿಷ: ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್ - ಡಿಕೆ ಶಿವಕುಮಾರ್
ಇಂದು ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ವರ್ ಮಾಣಿಪ್ಪಾಡಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಬೆಳಗಾವಿ: ಬಿಜೆಪಿ...


ವಿಧಾನಸಭೆ: ಯಾದಗಿರಿ ಜಿಲ್ಲೆಯಲ್ಲಿ ಬಡ ಕುಟುಂಬದ 127 ಮಕ್ಕಳ ಸಾವು- ಜೆಡಿಎಸ್ ಶಾಸಕ ಕಂದಕೂರು
ಶ್ರೀಮಂತರು ತಮ್ಮ ಮಕ್ಕಳಿಗೆ ಕಾರ್ಪೋರೇಟ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು, ಬಡ ಕುಟುಂಬದ ಮಕ್ಕಳು ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ...


ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗೆ ಕಡಿವಾಣ, ಮುಂದಿನ ತಿಂಗಳು ಹೊಸ ಕಾರ್ಯಕ್ರಮ ಜಾರಿ: ದಿನೇಶ್ ಗುಂಡೂರಾವ್
2021-22 ರಲ್ಲಿ ಶೇ. 35 ರಷ್ಟಿದ್ದ ಸಿಸೇರಿಯನ್ ಹೆರಿಗೆ 2022-23ರಲ್ಲಿ ಶೇ.38ಕ್ಕೆ ಹೆಚ್ಚಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇದು ಶೇ. 46 ರಷ್ಟಿದೆ. ಬೆಳಗಾವಿ: ...


ಉತ್ತರ ಕನ್ನಡ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ
ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು...


Karnataka Assembly: ಸ್ಪೀಕರ್ ಕಚೇರಿಗೆ ನುಗ್ಗಿದ BJP ಶಾಸಕರು, UT Khader ಜತೆ ಜಗಳ, ಉದ್ವಿಗ್ನ ಪರಿಸ್ಥಿತಿ
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಈ ಸಂಬಂಧ ಸದನಲ್ಲಿ ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷದ ನಡುವೆ ಮಾತಿನ ಚಕಮಕಿ...


ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಲಾಠಿ ಚಾರ್ಜ್, ಕಲ್ಲು ತೂರಾಟ; ಸ್ವಾಮೀಜಿ ವಶಕ್ಕೆ
ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣ...


ವಿಧಾನಸಭೆಯಲ್ಲಿ ಎಸ್ಎಂ ಕೃಷ್ಣಗೆ ಶ್ರದ್ಧಾಂಜಲಿ; 'ಸಜ್ಜನ ರಾಜಕಾರಣಿ' ಎಂದು ಶ್ಲಾಘಿಸಿದ ನಾಯಕರು
ಕೃಷ್ಣ ಅವರ ಡ್ರೆಸ್ಸಿಂಗ್ ಸೆನ್ಸ್, ಭಾಷೆಯ ಮೇಲಿನ ಹಿಡಿತ, ಟೆನಿಸ್ ಆಟದ ಮೇಲಿನ ಪ್ರೀತಿ ಬಗ್ಗೆಯೂ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳಗಾವಿ: ಕರ್ನಾಟಕ...


ಉಪ ಚುನಾವಣೆಯಲ್ಲಿ ಗೆದ್ದಿದ್ದ ಮೂವರು ಕಾಂಗ್ರೆಸ್ ಶಾಸಕರಿಂದ ಪ್ರಮಾಣವಚನ ಸ್ವೀಕಾರ
ನವೆಂಬರ್ 13ರಂದು ನಡೆದ ಉಪಚುನಾವಣೆಯಲ್ಲಿ ಪತಿಯಿಂದ ತೆರವಾದ ಸ್ಥಾನಕ್ಕೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ...


ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ಭೇಟಿ; ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ: ವಿಜಯೇಂದ್ರ
ಬಿಜೆಪಿಯ ಬೆಳವಣಿಗೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರದ ಮಾಜಿ ಸಚಿವ ಎಚ್ಎನ್ ಅನಂತ್ ಕುಮಾರ್ ಅವರ ಕೊಡುಗೆಯನ್ನು ಮರೆಯಬಾರದು. ಕಲಬುರಗಿ: ರಾಜ್ಯ...


ಬಳ್ಳಾರಿ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ; ನನ್ನ ತಪ್ಪಿದ್ರೆ ರಾಜೀನಾಮೆಗೆ ಸಿದ್ಧ: ದಿನೇಶ್ ಗುಂಡೂರಾವ್
ಒಂಬತ್ತೂ ಗರ್ಭಿಣಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಅವರ ಪೈಕಿ ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯಾ ಮೃತಪಟ್ಟಿದ್ದಾರೆ....


ಸಿದ್ದರಾಮಯ್ಯ ಜತೆ ಈ ಬಂಡೆ ಸಾಯೋವರೆಗೂ ಇರುತ್ತೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ
ಇಂದು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಬೃಹತ್ ಜನಕಲ್ಯಾಣ ಸಮಾವೇಶ ನಡೆಯಿತು. ಹಾಸನ: ಈ...
bottom of page